Mysore
22
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

snehamayi krishna

Homesnehamayi krishna

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ್ದಕ್ಕಾಗಿ ಕ್ಷಮೆ ಕೇಳಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ …

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು. ಇದೀಗ ಪೊಲೀಸರು ಕೃಷ್ಣ ಅವರ ಮೈಸೂರು ಮನೆಯಲ್ಲಿ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಬಳಿ ಅವರನ್ನು ಬಂಧಿಸಿ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …

CM Siddaramaiah will go to jail RTI activist Snehamayi Krishna

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ …

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ ಡೇ ಆಗಿದ್ದು, ಸಿಎಂ ಮತ್ತೆ ಮುಡಾ ಕುಣಿಕೆಗೆ ಸಿಲುಕುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಮೈಸೂರು ಮುಡಾ ವಿಚಾರದಲ್ಲಿ ಸಿಎಂ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚಿಟ್‌ ಪ್ರಶ್ನಿಸಿ …

ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರಿಗೆ, ಪುತ್ರಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್‌ ದರೋಡೆ ಪ್ರಕರಣವನ್ನು ರಿ-ಓಪನ್‌ ಮಾಡಿ ತನಿಖೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಲೋಕಾಯುಕ್ತ ಸಂಸ್ಥೆ …

Stay Connected​
error: Content is protected !!