Mysore
22
clear sky

Social Media

ಗುರುವಾರ, 19 ಫೆಬ್ರವರಿ 2026
Light
Dark

snehamayi krishna

Homesnehamayi krishna

ಧಾರವಾಡ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ವಜಾಗೊಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಇಂದು(ಫೆಬ್ರವರಿ.7) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಕಾಯ್ದಿರಿಸಿದ್ದ ಆದೇಶವನ್ನು …

ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ. ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …

ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್‌ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಶ್ರೀರಾಮ ಸೇನೆ …

ಮೈಸೂರು: ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷಗೆ ವಿಧಿಸಿದೆ. ಈ ಸಂಬಂಧ ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2015 ರಲ್ಲಿ ಸ್ನೇಹಮಯಿ ಕೃಷ್ಣ ಲಲಿತಾದ್ರಿಪುರದ ಕುಮಾರ್‌ ಎಂಬುವವರಿಂದ ಸಾಲ ಪಡೆದಿದ್ದರು. …

ಮೈಸೂರು: ಎಂಎಲ್‌ಸಿ ಮಂಜೇಗೌಡರೂ ಕೂಡ ಮೂಡಾ (MUDA)ದಲ್ಲಿ ಅಕ್ರಮ ನಿವೇಶನ ಪಡೆದಿದ್ದಾರೆ ಎಂದು ಜಾರಿ ನಿರ್ದೇಶಾನಾಲಯ (ಇಡಿ) ಹೇಳುತ್ತಿದೆ. ತಾಕತ್ತಿದ್ದರೆ ಅವರ ಮೇಲೂ ದೂರು ದಾಖಲಿಸಿ ಎಂದು ಸ್ನೇಹಮಯಿ ಕೃಷ್ಣಗೆ ಕಾಂಗ್ರೆಸ್‌ ಜಿಲ್ಲಾ ವಕ್ತಾರ ರಾಜೇಶ್‌ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರೊಂದಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ …

ಮೈಸೂರು: ಜೆಡಿಎಸ್‌ ಮುಖಂಡನ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು(ಜನವರಿ.19) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

Stay Connected​
error: Content is protected !!