ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಹಿಮಪಾತದಿಂದ ಜನರು…