ಯಳಂದೂರು: ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ತಾಲೂಕಿನ ಯರಿಯೂರು ಗ್ರಾಮದಲ್ಲಿ ನಡೆದಿದೆ. ಯರಿಯೂರು ಗ್ರಾಮದ ಪುಟ್ಟಸ್ವಾಮಿ ಹಾಗೂ ವಿನಾಯಕ ಎಂಬ ಎರಡು ಕುಟುಂಬದವರೇ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದವರು. ಗ್ರಾಮದ ನಿವಾಸಿ ರವಿಕುಮಾರ್ ಎಂಬುವವರ ಸಹೋದರ 10 ವರ್ಷದಿಂದ ಓಡಿ …