Mysore
18
clear sky

Social Media

ಗುರುವಾರ, 29 ಜನವರಿ 2026
Light
Dark

social media

Homesocial media
police arrested man reels

ಮೈಸೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೌಸೀಫ್ ಅಲಿಯಾಸ್ ದಾದು ಎಂಬಾತನೇ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈ ಮಾರಕಾಸ್ತ್ರ ಹಿಡಿದು ಗುಂಪು ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದನು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ …

ನಂಜನಗೂಡ : ಆಸ್ತಿ ವಿಚಾರಕ್ಕೆ, ತಾಲೂಕಿನ ಶಿರವಳ್ಳಿ (Shiravalli) ಗ್ರಾಮದ ಒಂದೇ ಕುಟುಂಬದವರ ನಡುವೆ ಗಲಾಟೆಯಾಗಿದೆ. ಕುಟುಂಬದ ಆಸ್ತಿ ನೊಂದಣಿ ಮಾಡಿಕೊಳ್ಳಲು ನಂಜನಗೂಡು ಉಪನೊಂದಣಾಧಿಕಾರಿ ಕಛೇರಿಗೆ ಬಂದಿದ್ದ ವೇಳೆ ಮಿನಿ ವಿಧಾನಸೌಧ ಆವರಣದಲ್ಲಿ ಪರಸ್ಪರ ಹೊಡೆದಾಟಿಕೊಂಡಿದ್ದಾರೆ. ಆಸ್ತಿ ನೊಂದಣಿ ಮಾಡಿಸಲು ಎರಡು …

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ. ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು. ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು …

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ. ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ …

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು. ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ …

ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ. ವಿಮಾನ ನಿಲ್ದಾಣಗಳಿಗೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಅವರು ಒಬ್ಬರಾಗಿದ್ದು, ಇದೀಗ ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. …

ನವದೆಹಲಿ: ರಾಮ ಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಮತ್ತು ಕುಶಲ ವಿಷಯವನ್ನ ಪ್ರಕಟಿಸದಂತೆ ಕೇಂದ್ರ ಸರ್ಕಾರ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಸೂಚಿಸಿದೆ. ಭವ್ಯ ಸಮಾರಂಭದಲ್ಲಿ, ಜನವರಿ 22 ರಂದು ರಾಮ್ ಲಲ್ಲಾ ಪ್ರಾಣ-ಪ್ರತಿಷ್ಠಾಪನೆಯೊಂದಿಗೆ ರಾಮ ಮಂದಿರವನ್ನ ಉದ್ಘಾಟಿಸಲಾಗುವುದು. …

Stay Connected​
error: Content is protected !!