ಸಾಮಾಜಿಕ ಸುಧಾರಣೆಗಳ ಅಂಗವಾಗಿ ಆರ್ಥಿಕ-ಸಾಮಾಜಿಕ ಹಿಂದುಳಿಯುವಿಕೆಯನ್ನು ಹೋಗಲಾಡಿಸಲು ನೋಂದಾಯಿತ ಅರ್ಹರಿಗೆ ನೇರ ನಗದು ವರ್ಗಾವಣೆಗಳು ೧೯೭೦ರ ದಶಕದಿಂದಲೇ ಆರಂಭವಾದವು. ಆಗ ಪೋಷಣೆ ಮಾಡುವವರಿಲ್ಲದ ಹಿರಿಯ ನಾಗರಿಕ ನಿರ್ಗತಿಕರಿಗೆ…