ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ನಂಜಾಪುರದ ಮಂಜುನಾಥ ಶೆಟ್ಟಿ ಎಂಬವರ ಪುತ್ರ ಭೂ ಸೇನೆಯ ಬೆಂಗಳೂರಿನ ಆರ್.ಟಿ.ನಗರದ ಪ್ಯಾರಾಚೂಟ್ ರೆಜಮೆಂಟ್‌ನ …








