ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ನಂಜಾಪುರದ…