Mysore
27
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

soldiers

Homesoldiers

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್‌ ಮಾರ್ಟಿನ್‌ ನಿರ್ಮಿತ ಹರ್ಕ್ಯುಲಸ್‌ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಶನಿವಾರ ನಮನ ಸಲ್ಲಿಸಿದರು. ಕರಾಳ ದಿನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ …

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ ಸರ್ಕಾರವು ಇತ್ತೀಚೆಗೆ ಅಧಿಕೃತ ಮುದ್ರೆ ಒತ್ತಿದೆ. ಭಾರತೀಯ ಸೇನೆಯು ವಿದೇಶಿ ನೆಲದಲ್ಲಿ ನಡೆಸುವ …

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್‌ಕೌಂಟರ್‌ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ …

_Soldiers

ಕೋಟೆ ತಾಲ್ಲೂಕಿನ 25ಕ್ಕೂ ಹೆಚ್ಚು ಮಂದಿ ಯುವಕರು ದೇಶ ಸೇವೆಯಲ್ಲಿ ಮಂಜು ಕೋಟೆ ಎಚ್. ಡಿ. ಕೋಟೆ: ಭಾರತದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರು ಹೋರಾಟ ಮತ್ತು ತ್ಯಾಗ, ಬಲಿದಾನಗೈದಿದ್ದಾರೆ. ಭಾರತದ ಗಡಿ ಭಾಗಗಳಲ್ಲಿ ತಾಲ್ಲೂಕಿನ ೨೫ಕ್ಕೂ ಹೆಚ್ಚು ಯೋಧರು ದೇಶದ ರಕ್ಷಣೆಯ …

ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ. ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ …

blood donation camp

ಮೈಸೂರು: ಇಲ್ಲಿನ ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿಂದು ಭಾರತೀಯ ಸೇನೆಯನ್ನು ಬೆಂಬಲಿಸಿ ಬೃಹತ್‌ ರಕ್ತದಾನ ಶಿಬರವನ್ನು ಆಯೋಜನೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ …

ಮಡಿಕೇರಿ : ರಜೆಗೆ ಬಂದಿದ್ದ ಯೋಧರೊಬ್ಬ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ನಡೆದಿದೆ. ಪೊನ್ನಪ್ಪಸಂತೆಯ ಯೋಧ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆ ಮೇರೆಗೆ ಮನೆಗೆ ಬಂದಿದ್ದ ಯೋಧ ಭೀಮಯ್ಯ, ಸ್ನೇಹಿತರ ಮದುವೆ ಸಮಾರಂಭ …

ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್‌ ನಟ ಸಂಜಯ್‌ ದತ್‌ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ 12 ಮಂದಿ …

Stay Connected​
error: Content is protected !!