ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ. ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ…
ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ…
ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ.…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್ ಜಿಲ್ಲಾ ಪೊಲೀಸ್…
ಲಡಾಖ್: ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು ಭಾರೀ ದುರ್ಘಟನೆಯೊಂದು ಜರುಗಿದೆ. ಇಂದು ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ…
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.…
ಇಸ್ರೇಲ್: ಇಸ್ರೇಲ್ ಸೈನಿಕರು ಮಹಿಳೆಯರ ಒಳ ಉಡುಪು ಹಿಡಿದು ಗೇಲಿ ಮಾಡುತ್ತಿದ್ದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗಿವೆ. ಈ ಫೋಟೋಗಳಲ್ಲಿ, ಇಸ್ರೇಲ್ ಸೈನಿಕರು…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಹೊಡೆದುರುಳಿಸಿದ್ದಾರೆ. ಸೇನೆಯ ಜಾಗ್ರತದಳದ ಸಿಬ್ಬಂದಿ ಎಲ್…
ಹಿಮಾಚಲ ಪ್ರದೇಶ : ಕಳೆದ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯನ್ನು ಯೋಧರೊಂದಿಗೆ ಆಚರಿಸುವ ಮೂಲಕ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಇಂದು (ಭಾನುವಾರ)…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರ ಗುಂಡೇಟಿಗೆ ಭಾರತೀಯ ಯೋಧ ಕರ್ನಲ್ ಮನ್‍ಪ್ರೀತ್…