Mysore
27
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

soldiers

Homesoldiers

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ. ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಳೆ …

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು …

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ. ಭಯೋತ್ಪಾದಕರು ಇರುವಿಕೆಯ ಮಾಹಿತಿ ದೊರೆತ ಮೇಲೆ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿದ್ದು, ಅಂದಿನಿಂದಲೂ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್‌ ಜಿಲ್ಲಾ ಪೊಲೀಸ್‌ ಅಧೀಕ್ಷಕರು ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ದೇವಸಾರ್‌ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ …

ಲಡಾಖ್:‌ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು‌ ಭಾರೀ ದುರ್ಘಟನೆಯೊಂದು ಜರುಗಿದೆ. ಇಂದು ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್‌ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ಟಿ-72 ಟ್ಯಾಂಕ್‌ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್‌ ಪ್ರವಾಹ ಉಂಟಾಗಿದ್ದು, ಐವರು ಯೋಧರು …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್.‌11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ …

ಇಸ್ರೇಲ್:  ಇಸ್ರೇಲ್ ಸೈನಿಕರು ಮಹಿಳೆಯರ ಒಳ ಉಡುಪು ಹಿಡಿದು ಗೇಲಿ ಮಾಡುತ್ತಿದ್ದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗಿವೆ. ಈ ಫೋಟೋಗಳಲ್ಲಿ, ಇಸ್ರೇಲ್‌ ಸೈನಿಕರು ಯುದ್ಧದಲ್ಲಿ ಗೆದ್ದ ಗಾಜಾದ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಸೈನಿಕರು ಮಹಿಳೆಯರ ಬಟ್ಟೆಯೊಂದಿಗೆ ಅಸಭ್ಯವಾಗಿ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಹೊಡೆದುರುಳಿಸಿದ್ದಾರೆ. ಸೇನೆಯ ಜಾಗ್ರತದಳದ ಸಿಬ್ಬಂದಿ ಎಲ್ ಓ ಸಿ ಬಳಿ ಉಗ್ರರ ಚಲನವಲನವನ್ನು ಪತ್ತೆ ಹಚ್ಚಿ, ಉಗ್ರರು ಒಳ ನುಸುಳುವುದನ್ನು …

ಸೈನಿಕರೊಂದಿಗೆ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ : ಕಳೆದ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯನ್ನು ಯೋಧರೊಂದಿಗೆ ಆಚರಿಸುವ ಮೂಲಕ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಇಂದು (ಭಾನುವಾರ) ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದರು. ಬೆಳಿಗ್ಗೆಯೇ ಲೆಪ್ಚಾ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರ ಗುಂಡೇಟಿಗೆ ಭಾರತೀಯ ಯೋಧ ಕರ್ನಲ್ ಮನ್‍ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಶ್ ಧೋಂಚಕ್ ಹುತಾತ್ಮರಾಗಿದ್ದಾರೆ. ಈ ಕುರಿತು ಜನರಲ್ ವಿಕೆ …

Stay Connected​
error: Content is protected !!