Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

somavarapete

Homesomavarapete

ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು …

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ. ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಇದ್ದಕ್ಕಿದ್ದಾಗೆ ಕಾರಿನ ಸ್ಟೇರಿಂಗ್  ಬೇಳೂರು ಬಾಣೆ ರಸ್ತೆಯಲ್ಲಿ   ಲಾಕ್‌ …

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ …

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. …

ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು. ವಿಜಯದಶಮಿಯಂದು ಬೆಳಗಿನಿಂದ ವಿಶೇಷ ಪೂಜೆಗಳು ನೆರವೇರಿಸಲಾಯಿತು. ರಾತ್ರಿ ಅರ್ಚಕ ಹಿರೇಮಠ್ ನೇತೃತ್ವದ ಪುರೋಹಿತರ …

Stay Connected​
error: Content is protected !!