Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

somavarapete

Homesomavarapete

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ ಸುಬ್ಬಯ್ಯ (76) ಎಂಬವರು ತಮ್ಮ ಪತ್ನಿ ಭೋಜಮ್ಮ (74) ಅವರಿಗೆ ಕೋವಿಯಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಅದೇ …

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. …

ಲಕ್ಷ್ಮೀಕಾಂತ್ ಕೋಮಾರಪ್ಪ ಮಕರ ಸಂಕ್ರಾಂತಿ ಹಾಗೂ ಶಾಂತಳ್ಳಿ ಜಾತ್ರೆ, ರಥೋತ್ಸವದ ಅಂಗವಾಗಿ ಸೋಮವಾರಪೇಟೆ ಶ್ರೀ ಕ್ಷೇತ್ರ ಪುಷ್ಪಗಿರಿ (ಕುಮಾರ ಪರ್ವತ) ಬೆಟ್ಟದಲ್ಲಿ ವಿಭಿನ್ನ ಆಚರಣೆ ನಡೆಯುತ್ತಿದ್ದು, ಜ್ಯೋತಿ ದರ್ಶನ ಗಮನ ಸೆಳೆಯುತ್ತದೆ. ಸಂಕ್ರಾಂತಿಯಂದು ಶ್ರೀ ಕ್ಷೇತ್ರ ಪುಷ್ಪಗಿರಿ ಬೆಟ್ಟದಲ್ಲಿ ಗಂಗೆ ಬಾವಿ …

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್‌ ಅವರ ಅಧ್ಯಕ್ಷತೆಯಲ್ಲಿ …

ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು …

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ. ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಇದ್ದಕ್ಕಿದ್ದಾಗೆ ಕಾರಿನ ಸ್ಟೇರಿಂಗ್  ಬೇಳೂರು ಬಾಣೆ ರಸ್ತೆಯಲ್ಲಿ   ಲಾಕ್‌ …

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ …

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. …

ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು. ವಿಜಯದಶಮಿಯಂದು ಬೆಳಗಿನಿಂದ ವಿಶೇಷ ಪೂಜೆಗಳು ನೆರವೇರಿಸಲಾಯಿತು. ರಾತ್ರಿ ಅರ್ಚಕ ಹಿರೇಮಠ್ ನೇತೃತ್ವದ ಪುರೋಹಿತರ …

Stay Connected​
error: Content is protected !!