Someshwarpur Government School

ಸೋಮೇಶ್ವರಪುರ ಸರ್ಕಾರಿ ಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ

ಮೈಸೂರು: ತಾಲ್ಲೂಕಿನ ಸೋಮೇಶ್ವರಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಳೆದ 2009ರಲ್ಲಿ ಪಾಠ ಪ್ರವಚನ ಮಾಡಿದ್ದ ಶಿಕ್ಷಕರಾದ ಶಿವಕುಮಾರ್‌, ದೇವರಾಜು, ಕೃಷ್ಣಮೂರ್ತಿ,…

6 months ago