Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Song release

HomeSong release

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …

ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್‍ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್‍, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು …

ದರ್ಶನ್‍ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ …

‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಾಗಲಕೋಟೆಯ ಪಿಲ್ಲಾರಿ …

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ …

Stay Connected​
error: Content is protected !!