ರಾಮ್ ಚರಣ್ ತೇಜ ಅಭಿನಯದ ‘ಪೆದ್ದಿ’ ಚಿತ್ರವು 2026ರ ಮಾರ್ಚ್.27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಚಿತ್ರದ ಹಾಡೊಂದಕ್ಕೆ ಮೈಸೂರಿನಲ್ಲಿ…