Mysore
20
overcast clouds
Light
Dark

sonia gandhi

Homesonia gandhi

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್‌ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್‌ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಪ್ಲೋರ್‌ ಲೀಡರ್‌ಗಳ ಸಭೆಯಲ್ಲಿ …

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್‌.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. …

ನವದೆಹಲಿ: ದೇಶಾದ್ಯಂತ ಇಂದು ಆರನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚನಾವಣೆ ನಡಯಲಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್‌ …

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ …

ನವದೆಹಲಿ:  ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು …

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿಯೋಗದಿಂದ ಆಹ್ವಾನವನ್ನು ಸ್ವೀಕರಿಸಿದರು. ಮಾಜಿ …

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.   ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ …

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ …

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆರು ಬೇಡಿಕೆಗಳು: ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, …

  • 1
  • 2