Mysore
24
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

sonia gandhi

Homesonia gandhi

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.   ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ …

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ …

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆರು ಬೇಡಿಕೆಗಳು: ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, …

ನವದೆಹಲಿ:‘ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ಒಡೆದು ಆಳುತ್ತಿರುವವರು, ಜನರನ್ನು ಪರಸ್ಪರ ಎತ್ತಿಕಟ್ಟುವಲ್ಲಿ ತೊಡಗಿರುವವರೇ ನಿಜವಾದ ‘ದೇಶ ವಿರೋಧಿ’ಗಳು’ ಎಂದು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದಾರೆ. ‘ಧರ್ಮ, ಭಾಷೆ, ಜಾತಿ ಹಾಗೂ ಲಿಂಗದ ಆಧಾರದ ಮೇಲೆ …

Stay Connected​
error: Content is protected !!