ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಉದ್ಧಟತನ ಮೆರೆಯುತ್ತಿರುವ ಗಾಯಕ ಸೋನು ನಿಗಮ್ ವಿರುದ್ಧ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್‌ಗೆ ಕನ್ನಡ ಹಾಡು ಹಾಡುವಂತೆ …


