Mysore
21
mist

Social Media

ಶುಕ್ರವಾರ, 02 ಜನವರಿ 2026
Light
Dark

soujanya case

Homesoujanya case

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಈ ಹಿಂದೆ ಸಿಬಿಐನಿಂದ ಕ್ಲೀನ್‍ಚಿಟ್ ಪಡೆದಿದ್ದ ಆರೋಪಿಗಳನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಪುನಃ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಉದಯ್‍ಕುಮಾರ್ ಜೈನ್, ಧೀರಜ್ ಕೆಲ್ಲಾ ಮತ್ತು …

mahesh timarotti

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಟಿ ಅವರಿಗೆ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಾಮೀನು …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ …

Dharmasthala Case No Acts Should Tarnish the culture of dharmasthala temple

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಸಮರ್ಪಕ ತನಿಖೆಯಾಗಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ …

Committed to bilingual formula in the state: CM Siddaramaiah clarifies

ಮೈಸೂರು: ಧರ್ಮಸ್ಥಳ ಅಪರಿಚಿತ ಶವಗಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳಿದರೂ ಅಂತಾ ಎಸ್‌ಐಟಿ ರಚನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರು …

ಮೈಸೂರು: ರಾಜ್ಯದಲ್ಲಿ ಇತ್ಯಾರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದ ವಿದ್ಯಾರ್ಥಿನಿ. ಮಹಿಳೆಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿ ಪ್ರಶ್ನಿಸಿದ ವಿದ್ಯಾರ್ಥಿನಿ. ಮಹಿಳಾ ಆಯೋಗದ ಅಧ್ಯಕ್ಷೆಗೆ ಸೌಜನ್ಯ ಪ್ರಕರಣದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ …

ಮಂಡ್ಯ: ಸೌಜನ್ಯ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ವಿವರಣೆ ನೀಡಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಎಸ್.ಚಂದ್ರಶೇಖರ್ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ …

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ. 2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ …

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದು, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು …

ಮಂಡ್ಯ : ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಅತ್ಯಾಚಾರ ವಿರೋಧಿ ಆಂದೋಲನ ಆಶ್ರಯದಲ್ಲಿ ನಗರದ ಸರ್ ಎಂ ವಿ ಪ್ರತಿಮೆ ಎದುರಿನಿಂದ …

Stay Connected​
error: Content is protected !!