ಬೆಂಗಳೂರು : ಕ್ರಿಕೆಟ್ ವಿಶ್ವಕಪ್ ವಿಚಾರದಲ್ಲಿ ದುರದೃಷ್ಟ ದಕ್ಷಿಣ ಆಫ್ರಿಕಾ ತಂಡದ ಹೆಗಲೇರಿ ಕುಳಿತಿರುತ್ತದೆ. ಆ ತಂಡ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಕಪ್ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ.…