Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

south india

Homesouth india

ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು …

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನ ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು …

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …

ಬೆಂಗಳೂರು : ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ ಪ್ರಮುಖ ನಗರಗಳ ಪಟ್ಟಿಯೊಂದನ್ನು ನುಂಬಿಯೂ ಎಂಬ ಆನ್‌ಲೈನ್‌ ಡಾಟಾಬೇಸ್ ಸಂಸ್ಥೆ ಬಿಡುಗಡೆ ಮಾಡಿ ಇದರ ಪ್ರಕಾರ ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ 200ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಭಾರತದ …

ಬೆಂಗಳೂರು: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ ನಿರೂಪಕಿಯಿಂದ ಸುದ್ದಿ ಓದಿಸಿ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಇಂಡಿಯಾ ಟುಡೇ ಸೇರಿದಂತೆ …

Stay Connected​