Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

south india

Homesouth india

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ ಹೆಚ್ಚುತ್ತಿದ್ದರೆ ಈಶಾನ್ಯ ರಾಜ್ಯಗಳಲ್ಲಿ ಒಂದಾದ ನಾಗಾಲ್ಯಾಂಡ್ ಮತ್ತು ದಕ್ಷಿಣದ ಐದು ರಾಜ್ಯಗಳಲ್ಲಿನ ಮಕ್ಕಳ ಜನನ ಪ್ರಮಾಣದಲ್ಲಿ ರಾಷ್ಟ್ರೀಯ ಫಲವಂತಿಕೆಯ ಸರಾಸರಿ …

- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ - ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ …

ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು …

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನ ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು …

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …

ಬೆಂಗಳೂರು : ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ ಪ್ರಮುಖ ನಗರಗಳ ಪಟ್ಟಿಯೊಂದನ್ನು ನುಂಬಿಯೂ ಎಂಬ ಆನ್‌ಲೈನ್‌ ಡಾಟಾಬೇಸ್ ಸಂಸ್ಥೆ ಬಿಡುಗಡೆ ಮಾಡಿ ಇದರ ಪ್ರಕಾರ ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ 200ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಭಾರತದ …

ಬೆಂಗಳೂರು: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ ನಿರೂಪಕಿಯಿಂದ ಸುದ್ದಿ ಓದಿಸಿ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಇಂಡಿಯಾ ಟುಡೇ ಸೇರಿದಂತೆ …

Stay Connected​
error: Content is protected !!