sowjanya case

ಧರ್ಮಸ್ಥಳ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ರಿಟ್‌ ಅರ್ಜಿ ಸಲ್ಲಿಸಿದ ಬುರುಡೆ ಗ್ಯಾಂಗ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಪೊಲೀಸ್‌…

1 month ago

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು

ಮಂಗಳೂರು : ಧರ್ಮಸ್ಥಳದ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ…

2 months ago

ಧರ್ಮಸ್ಥಳ ಪ್ರಕರಣ : ಕೇರಳದ ಸಂತೋಷ್‌ಕುಮಾರ್ ಹೆಸರು ತಳುಕು

ತಿರುವನಂತಪುರಂ : ಇಡೀ ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್(ಸಿಪಿಐ) ಪಕ್ಷದ ಸಂಸದರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ…

3 months ago

ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

3 months ago

ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ: ಶಾಸಕ ಹರೀಶ್ ಗೌಡ ಆರೋಪ

ಮೈಸೂರು: ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಆರೋಪಿಸಿದ್ದಾರೆ. ಧರ್ಮಸ್ಥಳ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

3 months ago

ಧರ್ಮಸ್ಥಳ ರಹಸ್ಯ | ದೂರುದಾರ ಮಾಸ್ಕ್‌ಮ್ಯಾನ್‌ ಬಂಧನಕ್ಕೆ ಕಾರಣವೇನು?

ಬೆಂಗಳೂರು : ಧರ್ಮಸ್ಥಳದಲ್ಲಿ 17 ಸ್ಥಳಗಳಲ್ಲಿ ಉತ್ಖನನ ನಡೆಸಿ ಜಿಪಿಆರ್‌ ಯಂತ್ರದಿಂದ ಶೋಧ ಕಾರ್ಯದ ಬಳಿಕವೂ ಯಾವ ಪ್ರಮುಖ ಅಂಶಗಳೂ ಪತ್ತೆಯಾಗದ ಹಿನ್ನಲೆಯಲ್ಲಿ, ಕಳೆದ ಭಾನುವಾರವೇ ದೂರುದಾರನನ್ನು…

3 months ago

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ: ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌

ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

4 months ago

ಧರ್ಮಸ್ಥಳ ಕಬಳಿಸಲು ಸರ್ಕಾರ ಯತ್ನ : ಪ್ರತಾಪ್‌ ಸಿಂಹ ಆರೋಪ

ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ…

4 months ago

ಧರ್ಮಸ್ಥಳ | 7ನೇ ದಿನಕ್ಕೆ ಕಾಲಿಟ್ಟ ಎಸ್‌ಐಟಿ ತನಿಖೆ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ. ಮೃತದೇಹಗಳ ಅವಶೇಷ…

4 months ago

ಧರ್ಮಸ್ಥಳ ಪ್ರಕರಣ ತನಿಖೆ ಅಂತಿಮ ಹಂತಕ್ಕೆ; ಇಂದು ಮೂರು ಸ್ಥಳಗಳಲ್ಲಿ ಉತ್ಖನನ

ಬೆಂಗಳೂರು : ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಭಾಗದ ಶಂಕಿತ ಪ್ರಕರಣಗಳ ಕುರಿತ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಮೂರು ಸ್ಥಳಗಳಲ್ಲಿ ಉತ್ಖನನ…

4 months ago