ಎಲ್ಲರಿಗೂ ಈ ಮಾತನ್ನು ಹೇಳಿದ ತಕ್ಷಣ ಕಣ್ಣಲ್ಲಿ ನೀರು ಬರುತ್ತದೆ, ಆತ್ಮೀಯರಿಗೆ ಕೋಪ ಬರುತ್ತದೆ. ಅದೊಂದು ರೀತಿಯ ಸಾತ್ವಿಕ ಕೋಪ. ಆ ಕೋಪಕ್ಕೆ ನಾವೆಲ್ಲರೂ ಶರಣಾಗಬೇಕು ಕಾರಣ…
ವೃದ್ಧಾಶ್ರಮದ ಭೇಟಿಯ ಅನುಭವ ಹೀಗಿತ್ತು. ಹೌದು ಸಮಯವಿದ್ದಾಗ ವೃದ್ಧಾಶ್ರಮಕ್ಕೆ ಭೇಟಿ ನೀಡುವುದು ನನ್ನ ಅಭ್ಯಾಸ. ಹಾಗಾಗಿ ನಿನ್ನೆ ನಾನು ಒಂದು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹಿರಿಯರ…