Mysore
22
few clouds

Social Media

ಗುರುವಾರ, 27 ಮಾರ್ಚ್ 2025
Light
Dark

sowmyaheggadahalli

Homesowmyaheggadahalli

ಸೌಮ್ಯ ಹೆಗ್ಗೆಡಹಳ್ಳಿ  ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿಣ ಬೆಳೆಗಾರರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಮನಗಂಡು ಅರಿಶಿಣ ಕೃಷಿಯಲ್ಲಿ ರೈತರು ಎದುರಿಸುತ್ತಿರುವ ಅನಾನುಕೂಲಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರೈತ ಸಮುದಾಯ ಒಗ್ಗೂಡಿ, ಕರ್ನಾಟಕ ರಾಜ್ಯ ಅರಿಶಿಣ ಬೆಳೆಗಾರರ ಸಹಕಾರ ಸಂಘವನ್ನು ಸ್ಥಾಪನೆ ಮಾಡಲು ಮುನ್ನುಡಿ ಬರೆದಿದ್ದಾರೆ. ಅರಿಶಿಣ …

ರೈತರ ಜಮೀನುಗಳೇ ಇವರ ನಿಲ್ದಾಣ - ಸೌಮ್ಯ ಹೆಗ್ಗಡಹಳ್ಳಿ ರೈತಾಪಿ ವರ್ಗವು ಬೆಳೆಗಳನ್ನು ಬೆಳೆದು ಕಟಾವು ಮುಗಿಸಿದ ನಂತರ ಮುಂದಿನ ಬೆಳೆಗಾಗಿ ಮಣ್ಣಿನ ಫಲವತ್ತತೆಗೆ ಬೇಕಾದ ಗೊಬ್ಬರ ಹಾಕುವ ಉದ್ದೇಶದಿಂದ ಕುರಿಮಂದೆಗಳನ್ನು ತಮ್ಮ ಜಮೀನುಗಳಿಗೆ ಬರಮಾಡಿಕೊಂಡು ವಾರಗಟ್ಟಲೇ ಅಲ್ಲೇ ತಂಗಿಸಿಕೊಂಡು ಗೊಬ್ಬರ …

- ಸೌಮ್ಯ ಹೆಗ್ಗಡಹಳ್ಳಿ ಯಾವ್ಯಾವುದೋ ಕಾರಣಗಳಿಂದ ಅಪರಾಧಿಗಳಾಗಿ ಜೈಲು ಸೇರಿದವರು ಸಮಾಜದ ಅವಗಣನೆಗೆ ಒಳಗಾಗುವುದು ಸಾಮಾನ್ಯ. ಆದರೆ ಇವರ ಬದುಕನ್ನು ಪರಿವರ್ತಿಸಿ ಮತ್ತೆ ಅವರು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕು, ಜೈಲಿನಲ್ಲಿ ಇರುವ ಸಮಯದಲ್ಲಿಯೂ ಒಳ್ಳೆಯ ಜೀವನ ಸಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಇನ್ನರ್ …

ಸೌಮ್ಯ ಹೆಗ್ಗಡಹಳ್ಳಿ ಆಧುನಿಕ ಸಂದರ್ಭದಲ್ಲಿ ಹೆಂಗಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಟ್ಟಿನ ಸಮಸ್ಯೆಯೂ ಒಂದು. ಇದೇ ವೇಳೆಯಲ್ಲಿ ದೂರದೂರಿನ ಪ್ರಯಾಣಕ್ಕೆಂದೋ, ಶುಭ ಸವಾರಂಭಗಳಲ್ಲಿ ಭಾಗವಹಿಸಲೆಂದೋ ತಿಂಗಳ ಋತು ಚಕ್ರನ್ನು ಮುಂದೂಡಲು (ಎರಡ್ಮೂರು ದಿನಗಳಿಗೆ) ಮಾತ್ರೆಗಳನ್ನು ತೆಗೆದುಕೊಳ್ಳುವುದು ಸಾಮಾನ್ಯವಾಗುತ್ತಿದೆ. ಇದು ಸರಿಯೇ? …

Stay Connected​