sp mallikarjun baladandi

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ…

2 months ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಈ…

2 months ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ವಂಚಕರ ತಂಡವನ್ನು ಮೈಸೂರು ಜಿಲ್ಲಾ…

2 months ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ ವಿಷಯದ ಕಡೆ ಗಮನಹರಿಸದೆ ಸಮಗ್ರ ಓದಿಗೆ…

4 months ago

ʼಸಿಎಂʼಗೂ ಟ್ರಾಫಿಕ್‌ ಬಿಸಿ : ವಾಹನ ತೆರವಿಗೆ ಹರಸಾಹಸ, ಬೈಕ್‌ ಸವಾರನಿಗೆ ಒದಿಯಲು ಮುಂದಾದ ಎಸ್‌ಪಿ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್‌ನಲ್ಲಿ…

5 months ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ…

5 months ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ ಆಗಿದ್ದ ಬಾಲದಂಡಿ ಅವರನ್ನು ಮೈಸೂರು ಜಿಲ್ಲೆಗೆ…

5 months ago

ಗೌರಿ ಗಣೇಶ ಹಬ್ಬ: ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ: ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ: ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮೀಲದ್‌ ಎರಡು ಹಬ್ಬಗಳು ಜೊತೆ ಜೊತೆಗೆ ಬಂದಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಗೊಂದಲಮಯ ವಾತಾವರಣ ಸೃಷ್ಟಿ ಮಾಡದಂತೆ…

2 years ago