ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್…