space experiment

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ: ನೀರು ಕರಡಿ ಪ್ರಯೋಗ ಪೂರ್ಣ

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ…

5 months ago