ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಯುದ್ಧದ ಭೀಕರತೆ ದಿನೇ ದಿನೇ ಹೆಚ್ಚುತ್ತಿದೆ.…