ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್ ಮಿಷನ್ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ. ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ …