Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

speaker UT Khader

Homespeaker UT Khader

ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್‌ ಯುಟಿ ಖಾದರ್‌ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. …

ಬೆಂಗಳೂರು : ಅಧಿವೇಶನದ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನದ ನಡೆದ ಸಮಯದಲ್ಲಿ ಮಧ್ಯಾಹ್ನ ಊಟದ ನಂತರ ಶಾಸಕರ ಹಾಜರಾತಿ ಕಡಿಮೆ ಆಗುತ್ತಿದೆ. ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್‌ ಯು.ಟಿ ಖಾದರ್‌ ಹೊಸ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಮಂಗಳವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ದೂರು …

ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿಗೆ ನೋಟಿಸ್ ನೀಡಿ ಮನವಿ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು …

ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ …

Stay Connected​