ಬೆಂಗಳೂರು: ರಾಜ್ಯದಲ್ಲಿ ದಸರಾ ರಜೆ ವಿಸ್ತರಣೆ ಮಾಡಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ …

