ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್.ಮಂಜುನಾಥ್ ಸೇರಿದಂತೆ ಎಂಟು ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ …