ಚಾಮರಾಜನಗರ: ಏಪ್ರಿಲ್.24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್ …



