ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ…