Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

speech

Homespeech

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಎಂಎಲ್‌ಸಿ ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಅನೇಕ ಪೌರಕಾರ್ಮಿಕರು ಇಂದು …

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ ಭಾಷಣಕ್ಕೂ ಕ್ಯಾತೆ ತೆಗೆಯುವ ಮೂಲಕ ಮತ್ತೊಂದು ಸಂಘರ್ಷಕ್ಕೆ …

R Ashok

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ನಡೆ ಇದೇ ಮೊದಲು ಅಲ್ಲ. ಹಿಂದೆ ಹಂಸರಾಜ್‌ ಭಾರದ್ವಾಜ್‌ ಅವರು ಮಾಡಿದ್ದರು. ಕಾಂಗ್ರೆಸ್‌ …

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು …

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆದರೆ ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು …

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್‌ ಅವರು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ. ಇದನ್ನು ಓದಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ …

ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್‌ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ …

ಬೆಂಗಳೂರು: ರಾಜ್ಯ ಬಜೆಟ್‌ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ. ನಿನ್ನೆಯಷ್ಟೇ ಬಜೆಟ್‌ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ …

ನಾಲ್ಕು ವರ್ಷಗಳ ಕಾಲ ಬಿಜೆಪಿ ಸರ್ಕಾರದ ಸಾಧನೆಯೇನು? ಕಮಲ ನಾಯಕರಿಗೆ ಸಚಿವರ ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು …

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಕಳೆದ 19 ತಿಂಗಳಿನಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ …

  • 1
  • 2
Stay Connected​
error: Content is protected !!