Mysore
21
overcast clouds
Light
Dark

Speed limit

HomeSpeed limit

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. https://twitter.com/alokkumar6994/status/1676254558593650688?s=20 ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು …

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ …