ನ್ಯಾಯಾಲಯದಲ್ಲಿ ಕಡತಗಳ ಪುಟಗಳನ್ನು ತಿರುಗಿಸಲು ಕೆಲವು ಸಿಬ್ಬಂದಿ ಎಂಜಲನ್ನು ಬಳಸುತ್ತಾರೆ. ಅದರಲ್ಲೂ ಪಾನ್ ಮಸಾಲ ಅಥವಾ ಎಲೆ ಅಡಕೆ ಉಪಯೋಗಿಸುವವರು ಹೀಗೆ ಮಾಡುವುದರಿಂದ ಹಾಳೆಯ ಮೇಲೆ ಕೆಂಪು…