Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

sports

Homesports

ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ. ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 …

ಕೌಲಾಲಂಪುರ: ಮಹಿಳೆಯರ 19 ವರ್ಷದೊಳಗಿನವರ ಐಸಿಸಿ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಆರಂಭಿಕ ಆಟಗಾರ್ತಿ ತ್ರಿಷಾ ಗೊಂಗಡಿ ಐತಿಹಾಸಿಕ ಶತಕದ ಸಾಧನೆ ಮಾಡಿದ್ದಾರೆ. ಈ ಮೂಲಕ ತ್ರಿಷಾ ಹತ್ತೊಂಬತ್ತು ವರ್ಷದೊಳಗಿನವರ ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಶತಕ ಗಳಿಸಿದ ಮೊದಲ ಬ್ಯಾಟರ್ …

ವಡೋದರಾ: ಇಲ್ಲಿನ ಕೊಟಂಬಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ವಿಜಯ್‌ ಹಜಾರೆ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ವಿದರ್ಭ ತಂಡದ ವಿರುದ್ಧ 36 ರನ್‌ಗಳ ಗೆಲುವನ್ನು ದಾಖಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ವಿದರ್ಭ ಕರ್ನಾಟಕ …

ಹರಿಯಾಣ: ವಿಜಯ್‌ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ,  ಹರಿಯಾಣ ತಂಡವನ್ನು ಐದು ವಿಕೆಟ್‌ಗಳಿಂದ ಮಣಿಸಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆದು ಬೀಗಿದೆ. ಟಾಸ್‌ ಗೆದ್ದು ಮೊದಲ …

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಾಬ್‌ನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 …

ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ  ಮನು ಭಾಕರ್‌,  ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಡಿ.ಗುಕೇಶ್‌ ಸೇರಿದಂತೆ ನಾಲ್ವರು  ಕ್ರೀಡಾಪಟುಗಳಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಈ ಬಗ್ಗೆ ಗುರುವಾರ ಕ್ರೀಡಾ ಸಚಿವಾಲಯವು ಅಧಿಕೃತವಾಗಿ ಘೋಷಣೆ ಮಾಡಿದೆ. …

ಮೈಸೂರು: ಕ್ರೀಡಾ ಪಟುಗಳು ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸಬಹುದು ಎಂದು   ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಿಕ್‌ ಬಾಕ್ಸಿಂಗ್‌ ಕ್ರೀಡಪಟು ಎಂ.ಸಹನಾ ಹೇಳಿದರು. ಜ್ಯೋತಿನಗರದ ಡಿ.ಎ.ಆರ್.‌ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು. …

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಒಲಂಪಿಕ್ …

ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು. ಅವರು ಇಂದು ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ …

ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರು ಇಲ್ಲದೆ ಕ್ರೀಡಾಕೂಟವನ್ನು ಗುರುವಾರಕ್ಕೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕೋಶ ಹೊರ ಹಾಕಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ …

Stay Connected​