ರಾಷ್ಟ್ರೀಯ ಕ್ರೀಡಾ ದಿನ ಇಂದು ‘ಟೆಂಪಲ್‌ರನ್’ ಮೊಬೈಲ್‌ನಲ್ಲಿ ಆಡುವ ಗೇಮ್ ಆ್ಯಪ್. ಅಬಾಲವೃದ್ಧರ ತನಕವೂ ಇದರ ‘ಹುಚ್ಚು’ ಇದೆ. ಈ ಗೇಮ್‌ನಲ್ಲಿ ಮುಂದೆ ಒಬ್ಬ ಓಡುತ್ತಿರುತ್ತಾನೆ. ಅವನನ್ನು ಹಿಡಿಯಲು ಹಿಂದೊಬ್ಬ ಧಾವಿಸಿ ಬರುತ್ತಾನೆ. ಮುಂದಿನ ಓಟಗಾರನಿಗೆ ಅಲ್ಲಲ್ಲಿ ಅಡ ತಡೆಗಳಿರುತ್ತವೆ ಹಾಗೇಯೇ …

ದುಬೈ : ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟಿ20 ಪಂದ್ಯ ಭಾನುವಾರ ನಡೆಯಲಿದೆ. 10 ತಿಂಗಳ ಹಿಂದೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್ ಪಂದ್ಯವನ್ನು ಸೋತಿದ್ದ ಭಾರತ, ಈಗ ಅದೇ ಮೈದಾನದಲ್ಲಿ ಸೇಡು …
ಬೆಂಗಳೂರು: ಫೈನಲ್ ಪಂದ್ಯದಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ೧೧ ರನ್ ಅಂತರದಲ್ಲಿ ಜಯ ಗಳಿಸಿದ ಗುಲ್ಬರ್ಗ ಮಿಸ್ಟಿಕ್ಸ್ ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ-೨೦ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವಿಜೇತ ಗುಲ್ಬರ್ಗ ತಂಡ ೨೫ ಲಕ್ಷ ರೂ, ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. …
ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ. ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ …