ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ಜೂನ್.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಸೇರಿದಂತೆ ಆತನ …