ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ…