ಕಾದಿರುವಳು ಶಬರಿ.. ದಟ್ಟ ಕಾನನದ ಕಡು ಘೋರ ಕತ್ತಲಲೂ ಪುಟ್ಟ ದೀಪವೊಂದನುರಿಸಿ ಕಾದಿರುವಳು ಶಬರಿ, ಹಣ್ಣಾಗಿಹ ಮೈಮನಗಳ ಸಿಹಿ ಹಣ್ಣು ಹೆಕ್ಕಲೆಂದೇ ದಣಿಸಿ, ಮೈಮನಗಳ ಕಣ್ಣಾಗಿಸಿ ಕಾದಿರುವಳು…