ಮಂಡ್ಯ: ಅಡುಗೆ ಮನೆಯ ಗ್ಯಾಸ್ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …

