ಶ್ರೀ ಸಿದ್ದಗಂಗಾ ಮಠದಲ್ಲಿ ಸಂಕ್ರಾತಿ ಸಡಗರ; ಎಳ್ಳು-ಬೆಲ್ಲ ಇಟ್ಟು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ

ತುಮಕೂರು: ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ದಗಂಗಾ ಮಠದಲ್ಲಿ ಕೂಡ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

Read more
× Chat with us