ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲಂಸ ಘೋಷಣೆ…