ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ವೆಂಕಟೇಶ್ವರ್ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಾರ್ತಿಕ ಮಾಸದ ಮೊದಲ ಏಕಾದಶಿ ಹಿನ್ನೆಲೆಯಲ್ಲಿ ನಿನ್ನೆ ಶ್ರೀಕಾಕುಳಂನ ಕಾಶಿಬಗ್ಗು ವೆಂಕಟೇಶ್ವರ…