ನಂಜನಗೂಡು: ಪುರಾಣ ಪ್ರಸಿದ್ಧ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಗುರು ಪೌರ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಗುರು ಪೌರ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರಸ್ವಾಮಿಗೆ ಚಿನ್ನದ ಕೊಳಗ ತೊಡಿಸಿ, ನಾನಾ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಇಂದು ಶ್ರೀಕಂಠೇಶ್ವರನಿಗೆ ಪಂಚತೀರ್ಥಗಳ …