ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು. ಮೊದಲಿಗೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ …